Mahashivaratri celebration RVK Schools

With the Chanting of Mahamrutyunjaya Mantra, Mahashivaratri was celebrated with devotion in Rashtrotthana Vidya Kendra CBSE Schools across the state.

ರಾಜ್ಯಾದ್ಯಂತ ಇರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಮಹಾಶಿವರಾತ್ರಿ ಮಹೋತ್ಸವವನ್ನು ಮಹಾಮೃತ್ಯುಂಜಯ ಮಂತ್ರವನ್ನು ಪಠಿಸುವುದರೊಂದಿಗೆ ಭಕ್ತಿಶ್ರದ್ಧೆಗಳಿಂದ ಆಚರಿಸಲಾಯಿತು.

Scroll to Top