Yugadi Utsav and Dr. Hedgewar's Birthday celebration

Recently, Yugadi Utsav and the Founder of Rashtriya Swayamsevak Sangh, Dr. Keshava Baliram Hedgewar’s birthday was celebrated in Rashtrotthana Schools across the state.

ಇತ್ತೀಚೆಗೆ ರಾಜ್ಯಾದ್ಯಂತ ಇರುವ ರಾಷ್ಟ್ರೋತ್ಥಾನ ಶಾಲೆಗಳಲ್ಲಿ ಯುಗಾದಿ ಉತ್ಸವ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರಾದ ಡಾ. ಕೇಶವ ಬಲಿರಾಮ ಹೆಡಗೇವಾರರ ಜನ್ಮದಿನವನ್ನು ಆಚರಿಸಲಾಯಿತು.

Sri Kiran Ram, State Coordinator of Yuva Brigade, graced the ceremony in Rashtrotthana Vidya Kendra – Dharwad.

ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಧಾರವಾಡದಲ್ಲಿ ಯುವ ಬ್ರಿಗೇಡ್ ರಾಜ್ಯ ಸಂಚಾಲಕರಾದ ಶ್ರೀ ಕಿರಣ್ ರಾಮ್ ಮುಖ್ಯ ವಕ್ತಾರರಾಗಿ ಆಗಮಿಸಿದ್ದರು.

Scroll to Top

kosip kosip.org https://kosip.org/ Homepage Anchor text No Anchor Click Here Go Here This Website View Website Website Home